All deleted tweets from politicians

CM of Karnataka (india) tweeted :

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಸಂಜೆ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ರಾಜ್ಯದ ಪ್ರವಾಹ ಪರಿಸ್ಥಿತಿ ಕುರಿತು ಚರ್ಚಿಸಿ ಕೂಡಲೇ ಪರಿಹಾರ ಬಿಡುಗಡೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು. https://t.co/L7uJGGrqDd

Sadananda Gowda (india) tweeted :

ಕರ್ನಾಟಕ ರಾಜ್ಯ ಯಾವತ್ತೂ ಕಾಣದ ಅತಿವೃಷ್ಟಿಗೆ ಒಳಗಾಗಿ ಪ್ರವಾಹ ಪರಿಸ್ಥಿತಿ ಬಂದಿದೆ . ರಾಜ್ಯದ ಮುಖ್ಯ ಮಂತ್ರಿಗಳು. ಚುನಾಯಿತ ಪ್ರತಿನಿಧಿಗಳು ಹಗಲಿರುಳೆನ್ನದೆ ತಂಡೋಪತಂಡವಾಗಿ ಪರಿಹಾರ ಕಾರ್ಯದಲ್ಲಿ ತೊಡಗಿಸಿಕ್ಕೊಂಡಿದ್ದಾರೆ. ಇಂತಹ ಸಮಯದಲ್ಲಿ ಸಣ್ಣ ಪುಟ್ಟ ವ್ಯತ್ಯಾಸಗಳು ಆಗುವುದು ಸಹಜ. ಪ್ರಕೃತಿಯ ಮುನಿಸಿನ ಎದುರು ಮನುಷ್ಯ ತೃಣ ಸಮಾನ.

ಕೊಡಗು ಜಿಲ್ಲೆಯಲ್ಲಿ ಪ್ರವಾಹ ಹಾಗೂ ಗುಡ್ಡ ಕುಸಿತದಿಂದ ಸಿಲುಕಿಕೊಂಡಿರುವ ಜನರನ್ನು ರಕ್ಷಿಸಲು ಸೇನೆಯು ನೆರವಿಗೆ ಬಂದಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಅಗ್ನಿ ಶಾಮಕ ದಳ, ಕ್ವಿಕ್ ರೆಸ್ಪಾನ್ಸ್ ಟೀಮ್ ಮೊದಲಾದ ತಂಡಗಳು ಜನರ ರಕ್ಷಣೆ ಮಾಡುತ್ತಿವೆ. #Karnatakarains https://t.co/b9RfTDwQeL

CM of Karnataka (india) tweeted :

ಮಳೆಯಿಂದ ಉಂಟಾಗಿರುವ ಪ್ರವಾಹ ಹಾಗೂ ಭೂ ಕುಸಿತದ ಬಗ್ಗೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಪರಿಶೀಲನಾ ಸಭೆ ನಡೆಸಿದರು.