All deleted tweets from politicians

CM of Karnataka (india) tweeted :

ಕ್ಯಾನ್ ಫಿನ್ ಹೋಮ್ಸ್ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 25 ಲಕ್ಷ ರೂ ದೇಣಿಗೆಯನ್ನು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನೀಡಲಾಯಿತು. ಸಂಸ್ಥೆಯ ಸಿಇಓ ರಾಜಶೇಖರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. https://t.co/TjrgxqBLOo

CM of Karnataka (india) tweeted :

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಸಂಜೆ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ರಾಜ್ಯದ ಪ್ರವಾಹ ಪರಿಸ್ಥಿತಿ ಕುರಿತು ಚರ್ಚಿಸಿ ಕೂಡಲೇ ಪರಿಹಾರ ಬಿಡುಗಡೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು. https://t.co/L7uJGGrqDd

CM of Karnataka (india) tweeted :

ಕೆಂಗಲ್ ಹನುಮಂತಯ್ಯ ಅವರ ಪುತ್ರಿ ಶ್ರೀಮತಿ ವಿಜಯಲಕ್ಷ್ಮಿ ಅವರು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅಭಿನಂದಿಸಿದರು. https://t.co/pfbriYDQIr

ಪಕ್ಷ ಮತ್ತೆ ವಿಶ್ವಾಸವಿಟ್ಟು ಟಿಕೆಟ್ ನೀಡಿದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ, ಸನ್ಮಾನ್ಯ ಶ್ರೀ ಅಮಿತ್ ಶಾಜೀ, ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪಜೀ ಮತ್ತು ಎಲ್ಲಾ ಶಾಸಕರು, ನಾಯಕರು ಹಾಗೂ ಕಾರ್ಯಕರ್ತರಿಗೆ ಧನ್ಯವಾದಗಳು. https://t.co/uxFFmBpxPf