All deleted tweets from politicians

BJP Karnataka (unknown) retweeted @BSYBJP :

RT @BSYBJP: ಇಂದು ರಾಜ್ಯದಲ್ಲಿ ನಡೆಯುತ್ತಿರುವ ಶಿರಾ ಮತ್ತು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮತದಾರರು, ಎಲ್ಲಾ ಸುರಕ್ಷತಾ ನಿಯಮಗಳನ್ನು ಪಾಲಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಮತದಾನದ ಹಕ್ಕನ್ನು ಚಲಾಯಿಸಿ ಎಂದು ಕೋರುತ್ತೇನೆ.

BJP Karnataka (unknown) tweeted :

ರಾಜ್ಯ ಉಪಾಧ್ಯಕ್ಷ ಶ್ರೀ @ArvindLBJP ಅವರು ಉಪಚುನಾವಣೆಯ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರ ವಿಧಾನ ಸಭಾ ಕ್ಷೇತ್ರದಲ್ಲಿ ಸಭೆ ನಡೆಸಿ ರಾಜರಾಜೇಶ್ವರಿ ನಗರ ಅಭ್ಯರ್ಥಿ ಶ್ರೀ @MunirathnaMLA ಅವರ ಪರ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ @tulasimuniraju1 ಮತ್ತಿತರರು ಉಪಸ್ಥಿತರಿದ್ದರು. https://t.co/Psl9bTmThB