All deleted tweets from politicians

ವಿಶಾಖಪಟ್ಟಣದಲ್ಲಿ ಸಂಭವಿಸಿರುವ ಅನಿಲ ಸೋರಿಕೆ ದುರಂತ ಅತ್ಯಂತ ದುರದೃಷ್ಟಕರ. ಈ ಘಟನೆಯಿಂದ ಸಂಭವಿಸುತ್ತಿರುವ ಸಾವು ನೋವುಗಳು ಅತೀವ ದುಃಖವುಂಟು ಮಾಡಿದೆ. ಶೀಘ್ರವೇ ಪರಿಸ್ಥಿತಿ ಹತೋಟಿಗೆ ಬರಲಿ ಎಂದು ಆಶಿಸುತ್ತೇನೆ. #VizagGasTragedy

ವಿಶಾಖಪಟ್ಟಣದಲ್ಲಿ ಸಂಭವಿಸಿರುವ ಅನಿಲ ಸೋರಿಕೆ ದುರಂತ ಅತ್ಯಂತ ದುರದೃಷ್ಟಕರ. ಈ ಘಟನೆಯಿಂದ ಸಂಭವಿಸುತ್ತಿರುವ ಸಾವು ನೋವುಗಳು ಅತೀವ ದುಖವುಂಟು ಮಾಡಿದೆ. ಶೀಘ್ರವೇ ಪರಿಸ್ಥಿತಿ ಹತೋಟಿಗೆ ಬರಲಿ ಎಂದು ಆಶಿಸುತ್ತೇನೆ. #VizagGasTragedy

ವಿಶಾಖಪಟ್ಟಣದಲ್ಲಿ ಸಂಭವಿಸಿರುವ ಅನಿಲ ಸೋರಿಕೆ ದುರಂತ ಅತ್ಯಂತ ದುರದೃಷ್ಟಕರ. ಈ ಘಟನೆಯಿಂದ ಸಂಭವಿಸುತ್ತಿರುವ ಸಾವು ನೋವುಗಳು ಅತೀವ ದುಖವುಂಟು ಮಾಡಿದೆ. ಶೀಘ್ರವೇ ಪರಿಸ್ಥಿತಿ ಹತೋಟಿಗೆ ಬರಲಿ ಎಂದು ಆಶಿಸುತ್ತೇನೆ. #Vizag #VizagGasLeak

CM of Karnataka (india) tweeted :

ಬಾಗಲಕೋಟೆಯ ಮುಧೋಳದ ಕುಳಲಿ ಗ್ರಾಮದ ಸಕ್ಕರೆ ಕಾರ್ಖಾನೆಯ ಸಂಸ್ಕರಣಾ ಘಟಕದಲ್ಲಿ ಸಂಭವಿಸಿರುವ ಸ್ಫೋಟದಲ್ಲಿ 6ಜನ ಮೃತಪಟ್ಟಿರುವ ಬಗ್ಗೆ ಸಿಎಂ ಕುಮಾರಸ್ವಾಮಿ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಹಾರಕಾರ್ಯ ಕೈಗೊಳ್ಳುವಂತೆ ಅವರು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದಾರೆ #Karnataka