All deleted tweets from politicians

CM of Karnataka (india) tweeted :

ಆರೋಗ್ಯ ಕಾರ್ಯಕರ್ತೆಯರಿಂದ ಥರ್ಮಲ್ ಸ್ಕ್ರೀನಿಂಗ್ #ಕೊರೊನ ಸೋಂಕು ಹರಡುವುದನ್ನು ತಡೆಯಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಗಡಿ ಭಾಗದಲ್ಲಿ ಎರಡು ಚೆಕ್ ಪೋಸ್ಟ್ ತೆರೆದು ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. https://t.co/kldcSl8nsI

CM of Karnataka (india) tweeted :

#ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟಲು ಇರುವ ಅತ್ಯಂತ ಮುಖ್ಯ ಅಸ್ತ್ರ ಸಾಮಾಜಿಕ ಅಂತರ (Social Distancing) ಕಾಯ್ದುಕೊಳ್ಳುವುದು. ಎಂತಹುದೇ ಮುಖ್ಯ ಸಂದರ್ಭವಾದರೂ ಸರಿ, ಸಾಮಾಜಿಕವಾಗಿ ಅಂತರ ಕಾಯ್ದುಕೊಳ್ಳುವುದು ಆದ್ಯತೆಯಾಗಿರಲಿ. #ಕೊರೊನಾ ಸೋಂಕಿನಿಂದ ತಪ್ಪಿಸಿಕೊಳ್ಳೊಣ ಇತರರಿಗೂ ಹರಡುವುದನ್ನು ತಡೆಯೋಣ. #Coronapendemic #Covid_19 https://t.co/57AfQ8D9B9

CM of Karnataka (india) tweeted :

ಸಮಸ್ತ ನಾಗರಿಕ ಬಂಧುಗಳ ಗಮನಕ್ಕೆ ಬೆಂಗಳೂರಿನಲ್ಲಿ ಕೆಲವೆಡೆ ಎಂದಿನಂತೆ ಜನಸಂದಣಿ ಅನಗತ್ಯವಾಗಿ ಸೇರುತ್ತಿರುವುದು ಸರಿಯಲ್ಲ. ಇದು ಸೋಂಕು ಹರಡುವುದನ್ನು ತಡೆಯುವ ಉದ್ದೇಶವನ್ನೇ ಬುಡಮೇಲು ಮಾಡುತ್ತದೆ. ಅತ್ಯಂತ ಅಗತ್ಯ ವಸ್ತುಗಳನ್ನು ಕೊಳ್ಳಲು ಹಾಗೂ ಇತರ ಅತ್ಯಗತ್ಯ ಸಂದರ್ಭದಲ್ಲಿ ಮಾತ್ರ ಹೊರಗಡೆ ಬರಬೇಕು. 1/2

CM of Karnataka (india) tweeted :

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ರಚಿಸಿರುವ ರಾಷ್ಟ್ರೀಯ ಕಾರ್ಯಪಡೆಯು #ಕೋವಿಡ್_19 ಸೋಂಕು ತಡೆ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ಹೈಡ್ರಾಕ್ಸಿಕ್ಲೋರೋಕ್ವಿನ್ ಅನ್ನು ಬಳಸುವ ಸಂಬಂಧ ಕೆಲವು ಶಿಫಾರಸುಗಳನ್ನು ಮಾಡಿದೆ. #Covid_19 #CoronaInKarnataka #FightbackIndia @BSYBJP https://t.co/vtTif6LfcZ

CM of Karnataka (india) tweeted :

ರಾಜ್ಯದಲ್ಲಿ ಕೊರೊನ ಸೋಂಕು ಹರಡದಂತೆ ತಡೆಗಟ್ಟಲು ಮುಖ್ಯಮಂತ್ರಿ ಶ್ರೀ @BSYBJP ಅವರ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾದ ತೀರ್ಮಾನಗಳು. ಈ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದಾರೆ. https://t.co/RpMZR2fiEk

CM of Karnataka (india) tweeted :

ಕೊರೊನಾ ಸೋಂಕಿಗೆ ಒಬ್ಬ ವ್ಯಕ್ತಿ ಮೃತಪಟ್ಟಿರುವುದನ್ನು ಹೊರತುಪಡಿಸಿ, ರಾಜ್ಯದಲ್ಲಿ ಈವರೆಗೆ ಸೋಂಕು ಖಚಿತವಾಗಿರುವ ಒಟ್ಟು 11 'ಕೋವಿಡ್ -19 ' ಪ್ರಕರಣಗಳು ವರದಿಯಾಗಿವೆ. @BSYBJP https://t.co/Ue0iNySj4D

ಕೊರೊನಾ ವೈರಸ್ ಸೋಂಕು ಹರಡುವಿಕೆ ತಡೆಗತ್ತಲು, ರಾಜ್ಯ ಸರ್ಕಾರ ಹೊರಡಿಸಿದ ಆದೇಶಗಳನ್ನು ಜಿಲ್ಲೆಗಳಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತಂದಿರುವ ಬಗ್ಗೆ ಪರಿಶೀಲನೆಗಾಗಿ ಮುಖ್ಯಮಂತ್ರಿ ಶ್ರೀ @BSYBJP ಅವರು, ಜಿಲ್ಲಾಧಿಕಾರಿಗಳ ಜೊತೆಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಂತರದ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು. https://t.co/2nTWPGaLWO