All deleted tweets from politicians

ವಿಶಾಖಪಟ್ಟಣದಲ್ಲಿ ಸಂಭವಿಸಿರುವ ಅನಿಲ ಸೋರಿಕೆ ದುರಂತ ಅತ್ಯಂತ ದುರದೃಷ್ಟಕರ. ಈ ಘಟನೆಯಿಂದ ಸಂಭವಿಸುತ್ತಿರುವ ಸಾವು ನೋವುಗಳು ಅತೀವ ದುಃಖವುಂಟು ಮಾಡಿದೆ. ಶೀಘ್ರವೇ ಪರಿಸ್ಥಿತಿ ಹತೋಟಿಗೆ ಬರಲಿ ಎಂದು ಆಶಿಸುತ್ತೇನೆ. #VizagGasTragedy

ವಿಶಾಖಪಟ್ಟಣದಲ್ಲಿ ಸಂಭವಿಸಿರುವ ಅನಿಲ ಸೋರಿಕೆ ದುರಂತ ಅತ್ಯಂತ ದುರದೃಷ್ಟಕರ. ಈ ಘಟನೆಯಿಂದ ಸಂಭವಿಸುತ್ತಿರುವ ಸಾವು ನೋವುಗಳು ಅತೀವ ದುಖವುಂಟು ಮಾಡಿದೆ. ಶೀಘ್ರವೇ ಪರಿಸ್ಥಿತಿ ಹತೋಟಿಗೆ ಬರಲಿ ಎಂದು ಆಶಿಸುತ್ತೇನೆ. #VizagGasTragedy

ವಿಶಾಖಪಟ್ಟಣದಲ್ಲಿ ಸಂಭವಿಸಿರುವ ಅನಿಲ ಸೋರಿಕೆ ದುರಂತ ಅತ್ಯಂತ ದುರದೃಷ್ಟಕರ. ಈ ಘಟನೆಯಿಂದ ಸಂಭವಿಸುತ್ತಿರುವ ಸಾವು ನೋವುಗಳು ಅತೀವ ದುಖವುಂಟು ಮಾಡಿದೆ. ಶೀಘ್ರವೇ ಪರಿಸ್ಥಿತಿ ಹತೋಟಿಗೆ ಬರಲಿ ಎಂದು ಆಶಿಸುತ್ತೇನೆ. #Vizag #VizagGasLeak

CM of Karnataka (india) tweeted :

ಪಿಯುಸಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ವಿದ್ಯಾರ್ಥಿ-ಪೋಷಕರಲ್ಲಿ ನನ್ನ ಮನವಿ: https://t.co/jQIJLgEBpL